ಹೈದರಾಬಾದ್: ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಗೋದಾವರಿ ನದಿ ಹೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ.2010 ರ ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಹೋರಾಟದ ನೇತೃತ್ವ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಮತ್ತು ಇತರ 15 ಮಂದಿಯನ್ನು ಆರೋಪಿಗಳೆಂದು ಗುರುತಿಸಿ ಮಹಾರಾಷ್ಟ್ರದ ನ್ಯಾಯಾಲಯವೊಂದು ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದು, ಕೋರ್ಟ್ ಗೆ ಹಾಜರಾಗಲು ತಿಳಿಸಿದೆ.ಬಬ್ಲಿ ನೀರಾವರಿ ಯೋಜನೆ ಆಂಧ್ರಪ್ರದೇಶಕ್ಕೆ ಮಾರಕ ಎಂದು ಅಂದು ವಿಪಕ್ಷ ನಾಯಕರಾಗಿದ್ದ