ಗಾಂಧಿನಗರ : ರಾಜಕೀಯ ನಾಯಕರ ಮಾತಿನಂತೆ ಮಿಮಿಕ್ರಿ ಮಾಡುತ್ತಿದ್ದ ವ್ಯಾಪಾರಿಯೊಬ್ಬನನ್ನು ರೈಲ್ವೇ ಭದ್ರತಾ ಸಿಬ್ಬಂದಿ (ಆರ್ ಪಿಎಫ್) ಅರೆಸ್ಟ್ ಮಾಡಿದ್ದಾರೆ. ಅದ್ವೇಶ್ ದುಬೆ ಬಂಧಿತ ವ್ಯಾಪಾರಿ. ಈತ ಗೊಂಬೆ, ಆಟಿಕೆ ವಸ್ತುಗಳನ್ನು ಹಾಗೂ ವೆನಿಟಿ ಬ್ಯಾಗ್ಗಳನ್ನು ರೈಲಿನಲ್ಲಿ ವ್ಯಾಪಾರ ಮಾಡುತ್ತಿದ್ದ. ಈತ ಗ್ರಾಹಕರನ್ನು ತನ್ನತ್ತ ಸೆಳೆಯಲು ಪ್ರಧಾನಿ ಮೋದಿ, ಕಾಂಗ್ರೆಸ್ ಸಂಸದೀಯ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ