ಚಂಡೀಗಢ : ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿದ್ದಲ್ಲದೇ ಸತತ ಎರಡು ತಿಂಗಳು ಕಾಲ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ. ಸಂತ್ರಸ್ತೆಯ ತಾಯಿಯ ಅಜ್ಜಿ ಕಳೆದ ವರ್ಷ ಅಕ್ಟೋಬರ್ 12 ರಂದು ಹರಿಯಾಣದಲ್ಲಿರುವ ಅಂಬಾಲಾ ನಿವಾಸಿಯಾದ ರಿಂಕು ಎಂಬಾತನಿಗೆ ಬಲವಂತವಾಗಿ ಅಪ್ರಾಪ್ತೆಯನ್ನು ಮದುವೆ ಮಾಡಿಸಿದ್ದಳು. ಬಳಿಕ ಆತನು ಅಪ್ರಾಪ್ತೆಗೆ ಕಿರುಕುಳ ನೀಡಿ ಸತತ ಎರಡು ತಿಂಗಳು ಕಾಲ ಅತ್ಯಾಚಾರ ಎಸಗಿದ್ದಾನೆ. ಆತನ