ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜರಿಬಿದ್ದು ಗಾಯಗೊಂಡಿರುವ ಘಟನೆ ಭಾನುವಾರ ಹರಿದ್ವಾರದಲ್ಲಿ ನಡೆದಿದೆ.