ನವದೆಹಲಿ: ರಾಫೇಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಉತ್ತರ ಕೊಡಿ ಎಂದು ಪದೇ ಪದೇ ಕೇಂದ್ರವನ್ನು ಕೆಣಕುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ತಿರುಗೇಟು ನೀಡಿದ್ದಾರೆ.