ನವದೆಹಲಿ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎನ್ನಲಾಗಿದೆ. ನಿನ್ನೆ ತಡ ರಾತ್ರಿ ಗೃಹ ಸಚಿವ ಅಮಿತ್ ಶಾ ಎರಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿರುವುದು ಜೇಟ್ಲಿ ಆರೋಗ್ಯ ಸ್ಥಿತಿ ಬಗ್ಗೆ ಕಳವಳ ಮೂಡಿಸಿದೆ.ಕಳೆದ ಒಂದು ವಾರಗಳಿಂದ ಆಸ್ಪತ್ರೆಯಲ್ಲಿರುವ ಅರುಣ್ ಜೇಟ್ಲಿ ಸ್ಥಿತಿ ಗಂಭೀರವಾಗಿರುವ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಮಿತ್ ಶಾ ಎರಡೆರಡು ಬಾರಿ ಮಾಜಿ ವಿತ್ತ ಸಚಿವರ ನೋಡಲು ಆಗಮಿಸಿದ್ದಾರೆ ಎನ್ನಲಾಗಿದೆ.ಹೀಗಾಗಿ ಅರುಣ್