ನವದೆಹಲಿ: ಪ್ರತೀ ಬಾರಿ ರಾಹುಲ್ ಗಾಂಧಿ ಸಂಸತ್ತಿನ ಹೊರಗೆ ಮತ್ತು ಒಳಗೆ ಮಾತನಾಡುವುದನ್ನು ಕೇಳಿದಾಗಲೆಲ್ಲಾ ನನಗನಿಸುವುದು ಈ ಮನುಷ್ಯನಿಗೆ ಅದೇನು ತಿಳುವಳಿಕೆ ಇದೆ? ಅದ್ಯಾವಾಗ ಬುದ್ಧಿ ಬರುತ್ತದೋ ಎಂದು.. ಹೀಗಂತ ವಿದೇಶಾಂಗಗ ಸಚಿವ ಅರುಣ್ ಜೇಟ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ಕೊಟ್ಟಿದ್ದಾರೆ.ಮಧ್ಯಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಉದ್ದಿಮೆದಾರರ ಸಾಲಮನ್ನಾ ಮಾಡುವುದರಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಜೇಟ್ಲಿ