2017 ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ನೋಟು ನಿಷೇಧದ ಬಗ್ಗೆ ತಗಾದೆ ತೆಗೆಯುತ್ತಿರುವ ಪ್ರತಿಪಕ್ಷಗಳಿಗೆ ಮಹಾತ್ಮಾ ಗಾಂಧೀಜಿ ಸಾಲನ್ನು ನೆನಪಿಸಿ ತಿರುಗೇಟು ನೀಡಿದ್ದಾರೆ.