ನವದೆಹಲಿ: ಮೂರು ಬಾರಿ ನೋಟಿಸ್ ಬಂದರೂ ಇಡಿ ಸಮನ್ಸ್ ಗೆ ಕ್ಯಾರೇ ಮಾಡದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಇಂದು ಬಂಧಿಸುವ ಸಾಧ್ಯತೆಯಿದೆ.ದೆಹಲಿ ಅಬಕಾರೀ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿಗೆ ಅರವಿಂದ್ ಕೇಜ್ರಿವಾಲ್ ಗೆ ನೋಟಿಸ್ ನೀಡಲಾಗಿತ್ತು. ಆದರೆ ಜಾರಿ ನಿರ್ದೇಶನಾಲಯದ ನೋಟಿಸ್ ದುರುದ್ದೇಶದಿಂದ ಕೂಡಿದೆ. ಇದೆಲ್ಲಾ ಕೇಂದ್ರ ಮಾಡುತ್ತಿರುವ ತಂತ್ರ ಎಂದು ಆರೋಪಿಸಿ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿಲ್ಲ.ಹೀಗಾಗಿ ಇಂದು ಇಡಿ ಕೇಜ್ರಿವಾಲ್ ನಿವಾಸಕ್ಕೆ