ಗುಜರಾತ್ನ ಉನಾ ಜಿಲ್ಲೆಯಲ್ಲಿ ದೌರ್ಜನ್ಯಕ್ಕೊಳಗಾದ ದಲಿತರ ಕುಟುಂಬಗಳ ಮನೆಗಳಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕಳೆದ ಜುಲೈ 11 ರಂದು ಸತ್ತ ಗೋವುಗಳನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ದಲಿತರ ಮೇಲೆ ಗೋವು ರಕ್ಷಣಾ ಸಮಿತಿಯ ಸದಸ್ಯರು ಸಾರ್ವಜನಿಕವಾಗಿ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದರು. ಗುಜರಾತ್ನಲ್ಲಿರುವ ಬಿಜೆಪಿ ಸರಕಾರ ದಲಿತ ವಿರೋಧಿ ಸರಕಾರವಾಗಿದೆ. ದಲಿತರನ್ನು ವ್ಯವಸ್ಥಿತವಾಗಿ ಶೋಷಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ದಲಿತರು ಬಿಜೆಪಿಗೆ