ನವದೆಹಲಿ : ನ್ಯಾ. ಅರವಿಂದ್ ಕುಮಾರ್, ನ್ಯಾ. ರಾಜೇಶ್ ಬಿಂದಾಲ್ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಇಬ್ಬರು ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.ಇಬ್ಬರು ನ್ಯಾಯಾಧೀಶರ ನೇಮಕದಿಂದ ಸದ್ಯ ಸುಪ್ರೀಂಕೋರ್ಟ್ ನಲ್ಲಿ ಪೂರ್ಣ ಪ್ರಮಾಣ (34) ನ್ಯಾಯಾಧೀಶರ ಹುದ್ದೆ ಭರ್ತಿಯಾಗಿದೆ.ಹಾಸನ ಮೂಲದ ನ್ಯಾ.ಅರವಿಂದ್ ಕುಮಾರ್ ಅವರನ್ನು ಜೂನ್ 2009 ರಲ್ಲಿ ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಗಿತ್ತು, ಡಿಸೆಂಬರ್ 2012 ರಲ್ಲಿ ಖಾಯಂ