ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ಅಸರಾಂ ಬಾಪು ದೋಷಿ ಎಂದು ಜೋಧ್ ಪುರ ನ್ಯಾಯಾಲಯ ಘೋಷಿಸಿದೆ.2013 ರಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಅಸರಾಂ ಬಾಪು ಮೇಲೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳಿಂದ ಬಾಪು ಜೈಲು ವಾಸ ಅನುಭವಿಸುತ್ತಿದ್ದಾನೆ.ತನ್ನ ಆಶ್ರಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಾಪುವನ್ನು 2013