ಭುವನೇಶ್ವರ : ಒಡಿಶಾದ ಆರೋಗ್ಯ ಸಚಿವ ಹಾಗೂ ಬಿಜೆಡಿ ಹಿರಿಯ ನಾಯಕ ನಬಾ ದಾಸ್ ಮೇಲೆ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ ನಡೆಸಿದ ಘಟನೆ ಜರ್ಸುಗುಡಾ ಜಿಲ್ಲೆಯಲ್ಲಿ ನಡೆದಿದೆ.ಒಡಿಶಾದ ಜರ್ಸುಗುಡಾ ಜಿಲ್ಲೆಯ ಬ್ರಜರಾಜನಗರದ ಗಾಂಧಿ ಚಾಕ್ ಬಳಿ ಆರೋಗ್ಯ ಸಚಿವರ ಮೇಲೆ ಪೊಲೀಸ್ ಅಧಿಕಾರಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಸಚಿವರ ಎದೆಗೆ ಗುಂಡು ತಗುಲಿದೆ. ತೀವ್ರವಾಗಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.ಆರೋಪಿಯನ್ನು ಸಹಾಯಕ ಪೊಲೀಸ್