ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರವಿಶಂಕರ ಪ್ರಸಾದ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಗಳು ಕಾಣುಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.