ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ ಆರಂಭವಾದ ಗಲಾಟೆಯಿಂದಾಗಿ ಸಿಟ್ಟಿಗೆದ್ದ ಭಾರತೀಯ ಸೇನೆ ಯೋಧನೊಬ್ಬ ತನ್ನ ಸೇನಾಧಿಕಾರಿಯನ್ನೇ ಗುಂಡಿಕ್ಕಿ ಹೆತ್ಯೆ ಮಾಡಿರುವ ಘಟನೆ ನಡೆದಿದೆ.