ಅಸ್ಸಾಂ ಈ ಬಾರಿ ಹೆಚ್ಚು ಕುತೂಹಲ ಕೆರಳಿಸಿದ ಕ್ಷೇತ್ರ. ಇಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೇರುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರಚಾರ ನಡೆಸಿದರೂ ಇಲ್ಲಿ ಸಿಎಂ ಹಿಮಂತ ಬಿಸ್ವಾ ಶರ್ಮಾ ವರ್ಚಸ್ಸು ಬಿಜೆಪಿ ಕೈ ಹಿಡಿಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಜೊತೆಗೆ ಅಲ್ಪಸಂಖ್ಯಾತರ ಮತಗಳು ಸ್ವಲ್ಪ ಪ್ರಮಾಣದಲ್ಲಿ ಎಐಯುಡಿಎಫ್ ಪಾಲಾಗುವ ಸಾಧ್ಯತೆಯಿದೆ. ಹಾಗಿದ್ದರೂ ಅತಂತ್ರ ಸ್ಥಿತಿ ಬಂದರೆ ಈ ಪಕ್ಷ