ಭ್ರಷ್ಟಾಚಾರ ಆರೋಪದ ಮೇಲೆ ಭಾವಿ ಪತಿಯನ್ನೇ ಬಂಧಿಸಿ ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಜುನ್ ಮೊನಿ ರಬ್ಬಾ ಇದೀಗ ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಅಸ್ಸಾಂನ ನಾಗೋನ್ ಜಿಲ್ಲೆಯ ಸಬ್ ಇನ್ ಸ್ಪೆಕ್ಟರ್ ಆಗಿರುವ ಜುನ್ ಮೊನಿ ರಬ್ಬಾ ಮಾಜಿ ಗೆಳೆಯನೊಂದಿಗೆ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಬ್ಬಾಸ್ ಮಾಜಿ ಗೆಳೆಯ ರಾಣಾ ಪರಾಗ್ ನೊಂದಿಗೆ