ಪಶ್ಚಿಮ ಬಂಗಾಲ: ಈ ಬಾರಿ ಅತೀ ಹೆಚ್ಚು ಕುತೂಹಲದಿಂದ ದೇಶವೇ ಎದಿರು ನೋಡುತ್ತಿರುವ ಚುನಾವಣೆ ಎಂದರೆ ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯುವ ಯತ್ನದಲ್ಲಿದೆ. ಒಂದು ವೇಳೆ ಬಿಜೆಪಿ ಇಲ್ಲಿ ಗೆದ್ದರೆ ಅದು ಐತಿಹಾಸಿಕ ಗೆಲುವಾಗಲಿದೆ. ಆದರೆ ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿಸುವುದು ಅಷ್ಟು ಸುಲಭವಲ್ಲ. ಆದರೆ ಈ ಬಾರಿ ಇಲ್ಲಿ ಮತಪಟ್ಟಿ ಪರಿಷ್ಕರಣೆ, ಸಿಆರ್ ಪಿಎಫ್ ಯೋಧರಿಂದ ಬಿಗಿ ಭದ್ರತೆ ನಡುವೆ