ತೆಲಂಗಾಣ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ತೆಲಂಗಾಣದಲ್ಲಿ ಟಿಆರ್ ಎಸ್ ಪಕ್ಷಕ್ಕೆ ಭಾರೀ ಮುನ್ನಡೆ ಸಾಧಿಸಿದೆ.