ನವದೆಹಲಿ: ಗುಜರಾತ್ನ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ.