ನವದೆಹಲಿ : ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದಂತೆ ನೂತನ ತಂತ್ರಜ್ಞಾನಗಳ ಬೆಳವಣಿಗೆಯೊಂದಿಗೆ ಕೃಷಿಕರಿಗೆ ನೆರವಾಗಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆ, ಸಿರಿಧಾನ್ಯಗಳ ಉತ್ಪನ್ನಗಳಿಗೆ ಆಧ್ಯತೆ, ಕೃಷಿಕರಿಗೆ ಡಿಜಿಟಲ್-ಹೈ ಟೆಕ್ ಸೇವೆ ಸಹಿತ ಹಲವು ಹೊಸ ಯೋಜನೆಗಳಿಗೆ ಬಜೆಟ್ನಲ್ಲಿ ಒತ್ತು ನೀಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ – 68,000 ಕೋಟಿ ರೂ. (500 ಕೋಟಿ ರೂ. ಹೆಚ್ಚಳ), ಬೆಳೆ ಸ್ಥಿರತೆ ಯೋಜನೆಗೆ