ನವದೆಹಲಿ: ರಾಜಕೀಯ ಮುಖಂಡರು ಜೀವಂತವಿರುವಾಗಲೇ ಅವರ ಹೆಸರಿನಲ್ಲಿ ಅತ್ಯಧಿಕ ಸಂಖ್ಯೆಯ ಅಧಿಕೃತ ಯೋಜನೆಗಳು ಮತ್ತು ಸಂಸ್ಥೆಗಳಿರುವುದಕ್ಕೆ ಮಾಜಿ ಪ್ರಧಾನಿ ವಾಜಪೇಯಿ ನಿದರ್ಶನವಾಗಿದ್ದಾರೆ. ವರದಿಯೊಂದರ ಪ್ರಕಾರ, ಎರಡು ಅವಧಿಯ ಮಾಜಿ ಪ್ರಧಾನಮಂತ್ರಿ ವಾಜಪೇಯಿ ಅವರು ತಮ್ಮ ಸಾಧನೆಯಲ್ಲಿ ಜವಾಹರಲಾಲ್ ನೆಹರು, ಇಂದಿರಾ ಮತ್ತು ರಾಜೀವ್ ಗಾಂಧಿಯನ್ನು ಹಿಂದಿಕ್ಕಿದ್ದಾರೆ.