ಗುಜರಾತ್ನಲ್ಲಿ ಬೆಂಗಾವಲು ಕಾರಿನ ಮೇಲೆ ನಡೆದ ದಾಳಿ ಆರೆಸ್ಸೆಸ್, ಬಿಜೆಪಿ ಪ್ರೇರಿತವಾಗಿದೆ. ಆದರೆ. ಇಂತಹ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪ್ರವಾಹ ಪೀಡಿತ ಗುಜರಾತ್ನ ಬನಸ್ಕಂದ ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ ನೀಡಿ ವಾಪಸ್ ಮರಳುತ್ತಿರುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೇ ಕಪ್ಪು ಧ್ವಜಗಳನ್ನು ತೋರಿಸಿದ್ದರು. ನಮ್ಮ ಕಾರುಗಳ ಮೇಲೆ