ಕೋಲ್ಕತ್ತಾ : 40 ವರ್ಷದ ಮಹಿಳೆಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದು,ಆರೋಪಿಗಳು ಮಹಿಳೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಸಜೀವ ದಹನ ಮಾಡಲು ಯತ್ನಿಸಿದ ಘಟನೆ ಪಶ್ಚಿಮ ಬಂಗಾಳದ ನಮ್ಖಾನಾ ಗ್ರಾಮದಲ್ಲಿ ನಡೆದಿದೆ.ದೂರಿನ ಪ್ರಕಾರ, ಮಹಿಳೆಯು ಬೆಳಗ್ಗೆ 4 ಗಂಟೆ ಸುಮಾರಿಗೆ ವಾಶ್ರೂಮ್ ಬಳಸಲು ಹೊರಗೆ ಹೋದಾಗ ಅಪಹರಿಸಿದ್ದಾರೆ. ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿಗಳು ಆಕೆಯನ್ನು ಅಪಹರಿಸಿ ಎರಡನೇ ಮಹಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು.ನಂತರ ಆರೋಪಿಗಳು ಆಕೆಯ ಗುಪ್ತಾಂಗಕ್ಕೆ