ನವದೆಹಲಿ : ಭ್ರಷ್ಟಾಚಾರ ಮಾಡಿದವರನ್ನು ಬಿಜೆಪಿ ರಕ್ಷಿಸುತ್ತಿದೆ. ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಕುತಂತ್ರದಿಂದ ಬಿಡುಗಡೆ ಮಾಡಿಸಿ, ನಾಯಕರು ಭಾರತ್ ಮಾತಾಕೀ ಜೈ ಎನ್ನುತ್ತಾರೆ.ಇವರಿಂದ ಬಿಡಿಸಿಕೊಂಡು ಓಡಿ ಹೋಗಲು ಭಾರತ ಮಾತೆಯೇ ಪ್ರಯತ್ನಿಸುತ್ತಿದ್ದಾಳೆ ಎಂದು ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.ನವದೆಹಲಿಯಲ್ಲಿ ಮಾತನಾಡಿದ ಅವರು, ವಿದೇಶಗಳಲ್ಲಿ ರಾಹುಲ್ ಗಾಂಧಿ ಪ್ರಬುದ್ಧವಾಗಿ ಮಾತನಾಡುತ್ತಿದ್ದಾರೆ. ಅನುಭವಗಳೊಂದಿಗೆ ಮಾತನಾಡುತ್ತಿದ್ದಾರೆ. ಲಂಡನ್ನಲ್ಲಿ ಮಾತನಾಡಿರುವುದು ಭಾರತದ ವಿರುದ್ಧ ಅಲ್ಲ, ಭಾರತದಲ್ಲಿರುವ ನಾಯಕತ್ವ ವಿರುದ್ಧ.ನರೇಂದ್ರ ಮೋದಿ ವಿರುದ್ಧ ಮಾತನಾಡಿದರೆ ಇಡಿ