ಕೇರಳ : 9 ವರ್ಷದ ಬಾಲಕನ ಮೇಲೆ ಆತನ ಚಿಕ್ಕಮ್ಮ ಅತ್ಯಾಚಾರ ಎಸಗಿದ ಘಟನೆ ಕೇರಳದ ಮಲಪ್ಪುರಂನ ತೆನ್ನಿಪ್ಪಲಂನಲ್ಲಿ ನಡೆದಿದೆ. ಆರೋಪಿ ಮಹಿಳೆಗೆ 36 ವರ್ಷ ವಯಸ್ಸಾಗಿದ್ದು, ಬಾಲಕ ಒಂದು ವರ್ಷದ ಮಗುವಿರುವಾಗಲೇ ಆಕೆ ದೌರ್ಜನ್ಯವೆಸಗಿದ್ದಾಳೆ ಎನ್ನಲಾಗಿದೆ. ಇದರಿಂದ ಬಾಲಕನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದ ಕಾರಣ ಆತನನ್ನು ಚಿಕಿತ್ಸೆಗೆಂದು ವೈದ್ಯರ ಬಳಿ ಕರೆದೊಯ್ದಾಗ ಈ ಕರಾಳ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ. ಈ ಬಗ್ಗೆ ಮಾಹಿತಿ ಪಡೆದ ಮಕ್ಕಳ