ಆತ್ಮಹತ್ಯೆಗೆ ಶರಣಾದ ಆಟೋ ಚಾಲಕರೊಬ್ಬರು ತಾವು ಸಾವಿಗೆ ಶರಣಾಗುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿಟ್ಟಿರುವುದು ಇಲ್ಲಿನ ಭಾಸ್ಕರ ನಗರದಲ್ಲಿ ನಡೆದಿದೆ.