ನವದೆಹಲಿ: ಸಂಸತ್ ಕಲಾಪಕ್ಕೆ ಗೈರುಹಾಜರಾಗುತ್ತಿರುವ ಸಚಿವರು, ಸಂಸದರ ವಿರುದ್ಧ ಕಿಡಿಕಾರಿದ್ದ ಪ್ರಧಾನಿ ಮೋದಿ, ಇದೀಗ ಸಚಿವರು ಪಂಚತಾರಾ ಹೋಟೆಲ್ ವಾಸ್ತವ್ಯದಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ.