ಪ್ರತಿವರ್ಷ ದೀಪಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಲಕ್ಷ ದೀಪೋತ್ಸವ ಆಚರಿಸುತ್ತಿದೆ. ಗಮನಿಸಬೇಕಾದ ಸಂಗತಿಯೇನೆಂದರೆ, ಪ್ರತಿ ವರ್ಷದ ದೀಪಾವಳಿಯಲ್ಲಿ ಹಿಂದಿನ ವರ್ಷಕ್ಕಿಂತ ಹೆಚ್ಚು ಹಣತೆಗಳನ್ನು ನೂತನ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುತ್ತಿದೆ. ಈ ದೀಪಾವಳಿಯು ಸರ್ಕಾರದ 5 ವರ್ಷ ಅವಧಿಯ ಕೊನೆಯ ದೀಪಾವಳಿಯಾಗಿದೆ. ನಮಗೆಲ್ಲ ಗೊತ್ತಿರುವ ಹಾಗೆ 2022 ರಲ್ಲಿ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ನಡೆಯಲಿದೆ. ಕಳೆದ ವರ್ಷ ಯೋಗಿ ಅವರ ಸರ್ಕಾರ ರಾಮ್