ಚೆನ್ನೈ : ಅಯೋಧ್ಯಾ ಮಂಟಪವನ್ನು ಸ್ವಾಧೀನಪಡಿಸಲು ಹೊರಡಿಸಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.ಇಲ್ಲಿನ ಅಯೋಧ್ಯಾ ಮಂಟಪದ ವ್ಯವಹಾರಗಳನ್ನು ನಿರ್ವಹಿಸುವ ಶ್ರೀರಾಮ ಸಮಾಜದ ವಿರುದ್ಧ ಹಣಕಾಸಿನ ದುರುಪಯೋಗ, ತೆರಿಗೆ ವಂಚನೆ ಮತ್ತು ಇತರ ಅಕ್ರಮಗಳು ನಡೆದಿದೆ ಎನ್ನುವ ಬಗ್ಗೆ ಅನೇಕ ದೂರುಗಳನ್ನು ನ್ಯಾಯಾಲಯ ಸ್ವೀಕರಿಸಿತ್ತು ನಂತರ, ಮಂಟಪದ ಆಡಳಿತವನ್ನು ನಿರ್ವಹಿಸಲು ತಮಿಳುನಾಡು ಸರ್ಕಾರವು ಸೂಕ್ತ ವ್ಯಕ್ತಿ ನೇಮಕ ಮಾಡುವ ನಿರ್ಧಾರ ತೆಗೆದುಕೊಂಡಿತ್ತು. ಸದ್ಯ ನ್ಯಾಯಾಲಯವು ಈ ಆರೋಪಗಳ ಬಗ್ಗೆ ಹಿಂದೂ