ನವದೆಹಲಿ : ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. 2024ರ ಜನವರಿ 1ರಂದು ರಾಮಮಂದಿರ ಲೋಕಾರ್ಪಣೆ ಆಗಲಿದೆ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಘೋಷಣೆ ಮಾಡಿದ್ದಾರೆ.