ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಚಿತ್ರಗಳು ಸ್ಯಾಟ್ ಲೈಟ್ ಕಣ್ಣಲ್ಲಿ ಸೆರೆಯಾಗಿದೆ. ಈ ಫೋಟೋಗಳೀಗ ವೈರಲ್ ಆಗಿದೆ.