ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ತಂಡದ ಗೆಲುವನ್ನ ಇಡೀ ದೇಶವೇ ಸಂಭ್ರಮಿಸುತ್ತಿದೆ. ಆದರೆ, ಕಾಶ್ಮೀರದಲ್ಲಿ ಮಾತ್ರ ಪರಿಸ್ಥಿತಿ ಬೇರೆಯಾಗಿದೆ. ಪಾಕಿಸ್ತಾನ ಸೋಲುತ್ತಿದ್ದಂತೆ ಎನ್ಐಟಿ ವಿದ್ಯಾಸಂಸ್ಥೆಯ ವೆಬ್ ಸೈಟ್ ಹ್ಯಾಕ್ ಮಾಡಿರುವ ದೇಶದ್ರೋಹಿಗಳು ಆಜಾದ್ ಕಾಶ್ಮೀರ ಎಂಬ ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಟಿ-20 ವಿಶ್ವಕಪ್`ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋತಾಗ ಕಾಶ್ಮೀರಿಗಳು ಮತ್ತು ಕಾಶ್ಮೀರೇತರರ ಘರ್ಷಣೆಗೆ ಸಾಕ್ಷಿಯಾಗಿದ್ದ ಎನ್`ಐಟಿ ಕ್ಯಾಂಪಸ್ ಈಗ