ಲಕ್ನೋ : 1977ರ ನಂತರ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮತ್ತು ಅವರ ಕುಟುಂಬಸ್ಥರು ರಾಮ್ಪುರ ವಿಧಾನಸಭಾ ಸ್ಥಾನ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಬಳಿಕ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ.ಸಮಾಜವಾದಿ ಪಕ್ಷವು ಅಜಂ ಖಾನ್ ಅವರ ಪತ್ನಿ ತಂಜೀನ್ ಫಾತಿಮಾ ಅಥವಾ ಅವರ