ಸಾದ್ವಿ ಮೇಲೆ ನಿರಂತರವಾಗಿ ಮೂರು ವರ್ಷಗಳ ಕಾಲ ಅತ್ಯಾಚಾರವೆಸಗಿರುವ ಬಾಬಾ ಗುರ್ಮಿತ್ ರಾಮ್ ರಹೀಮ್ಗೆ ಸಿಬಿಐ ಕೋರ್ಟ್ ಸಿಬಿಐ ಕೋರ್ಟ್ನ ನ್ಯಾಯಮೂರ್ತಿ ಜಗದೀಪ್ ಸಿಂಗ್ ಇಂದು ತೀರ್ಪು ನೀಡಿ, ಅತ್ಯಾಚಾರ ಪ್ರಕರಣದಲ್ಲಿ ಬಾಬಾ ರಾಮ್ ರಹೀಮ್ ದೋಷಿಯಾಗಿದ್ದು 10 ವರ್ಷಗಳ ಶಿಕ್ಷೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ. ಬಾಬಾಗೆ ಕಠಿಣ ಜೀವಾವಧಿ ಶಿಕ್ಷೆ ನೀಡುವಂತೆ ಸಿಬಿಐ ಪರ ವಕೀಲರು ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದರು. ಕೋರ್ಟ್ನಲ್ಲಿ ತೀರ್ಪು ನೀಡುತ್ತಿದ್ದಂತೆ ಬಾಬಾ