ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ ಬಾಬಾ ರಾಮದೇವ್, ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ ನಾಶವಾಗಿ ಹೊಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಅಪಾಯಕಾರಿಯಾಗಿದ್ದಾರೆ. ನರೇಂದ್ರ ಮೋದಿ ಹಿಮಾಲಯವಾದ್ರೆ ರಾಹುಲ್ ಗಾಂಧಿ ಸಣ್ಣ ಇರುವೆಯಂತೆ ಎಂದು ಯೋಗ ಗುರು ಬಾಬಾ ರಾಮದೇವ್ ಲೇವಡಿ ಮಾಡಿದ್ದಾರೆ. ಯೋಗ ಗುರು ಬಾಬಾ ರಾಮದೇವ್, ತಮ್ಮ ವಿರುದ್ಧ ದಾಖಲಿಸಲಾದ 81 ಪ್ರಕರಣಗಳು ಆಧಾರರಹಿತವಾಗಿದ್ದು ಕಾಂಗ್ರೆಸ್ನ ರಾಜಕೀಯ ಸೇಡಿನ ಕ್ರಮವಾಗಿದೆ ಎಂದು