ಇಂದೋರ್: ಅವಿವಾಹಿತರಾಗಿರುವುದು ಮತ್ತು ಬ್ಯಾಂಕ್ ಖಾತೆಯನ್ನು ಹೊಂದಿರದ ಹಿನ್ನೆಲೆಯಲ್ಲಿ ಅಮೆರಿಕ ವೀಸಾ ನೀಡಲು ನಿರಾಕರಿಸಿತ್ತು ಎಂದು 4500 ಕೋಟಿ ರೂ.ಗಳ ವಹಿವಾಟು ನಡೆಸುತ್ತಿರುವ ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.