ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರುತ್ತಿರುವ ಹಿನ್ನಲೆ; ಪಂಜಾಬ್ ನಲ್ಲಿ 84 ರೈತರ ಬಂಧನ

ನವದೆಹಲಿ, ಶುಕ್ರವಾರ, 8 ನವೆಂಬರ್ 2019 (09:10 IST)

ನವದೆಹಲಿ : ದೆಹಲಿಯಲ್ಲಿ ಮಿತಿಮೀರುತ್ತಿರುವ ಹಿನ್ನಲೆಯಲ್ಲಿ ಇದೀಗ ಪಂಜಾಬ್ ನಲ್ಲಿ 84 ರೈತರನ್ನು ಬಂಧಿಸಲಾಗಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರುತ್ತಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಅ‍ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ , ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ರೈತರು ಕೃಷಿ ತ್ಯಾಜ್ಯ ಸುಡದಂತೆ ಸೂಚನೆ ನೀಡಿತ್ತು.


ಆದರೆ ಕಾನೂನನ್ನು ಉಲ್ಲಂಘಿಸಿ ರೈತರು ಕೃಷಿ ತ್ಯಾಜ್ಯವನ್ನು ಸುಡುತ್ತಿದ್ದಾರೆ. ಇದರಿಂದ ಕೃಷಿ ತ್ಯಾಜ್ಯದ ವಿಷಕಾರಿ ಹೊಗೆ ಕಾರ್ಖಾನೆ ಹಾಗೂ ವಾಹನಗಳ ಸೇರಿ ದೆಹಲಿಯ ವಾಯುಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಈ ಹಿನ್ನಲೆಯಲ್ಲಿ ಕೃಷಿ ತ್ಯಾಜ್ಯ ಸುಟ್ಟ 84 ಕ್ಕೂ ಹೆಚ್ಚು ರೈತರನ್ನು ಬಂಧಿಸಿದ್ದು, 174 ರೈತರ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರತಿಭಟನೆ ನಿರತ ವೈದ್ಯರಿಗೆ ಆರೋಗ್ಯ ಸಚಿವರಿಂದ ಖಡಕ್ ಸೂಚನೆ

ಬೆಂಗಳೂರು : ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಇಂದು ಸರ್ಕಾರಿ ಹಾಗೂ ಖಾಸಗಿ ವೈದ್ಯರು ಪ್ರತಿಭಟನೆ ...

news

ಮಹಿಳೆ ಶವ ಹೊರತೆಗೆದು ಆ ಕೆಲಸ ಮಾಡಿದ ಪಾಕಿಗಳು

ಪಾಪಿ ಪಾಕಿಸ್ತಾನದಲ್ಲಿ ಮತ್ತೊಂದು ಅಮಾನವೀಯ ಹಾಗೂ ವಿಕೃತ ಘಟನೆ ನಡೆದಿದೆ.

news

ಪೆಟ್ರೋಲ್ ಸುರಿದು ಕೊಂದದ್ದು ಯಾರನ್ನು?

ಆ ವ್ಯಕ್ತಿಯ ದೇಹಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಇಡಲಾಗಿತ್ತು. ಹೊತ್ತಿ ಉರಿಯುತ್ತಿದ್ದ ದೇಹವನ್ನು ನೋಡಿದ ...

news

ಸಣ್ಣ ಊರಲ್ಲಿ 10 ಕ್ಕೂ ಹೆಚ್ಚು ಡೆಂಗ್ಯು ಕೇಸ್ : ಆರೋಗ್ಯ ಇಲಾಖೆ ಅಧಿಕಾರಿಗಳೇ ಮಾಯ

ಒಂದೇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಡೆಂಗ್ಯು ಆಗಿದೆ. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳನ್ನೇ ಆ ...