ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಆಸ್ಪತ್ರೆಗೆ ದಾಖಲು

ನವದೆಹಲಿ, ಶನಿವಾರ, 10 ಆಗಸ್ಟ್ 2019 (08:29 IST)

ನವದೆಹಲಿ : ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅರುಣ್ ಜೇಟ್ಲಿ, ಶುಕ್ರವಾರ ಸಂಜೆ ಉಸಿರಾಟದ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದ್ದು, ಆದರೆ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.


ಅರುಣ್‌ ಜೇಟ್ಲಿ ಅವರಿಗೆ ತುರ್ತು ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾಹಿತಿ ತಿಳಿದು  ಏಮ್ಸ್ ಆಸ್ಪತ್ರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ನಾಯಕರು ಆಗಮಿಸಿ ವೈದ್ಯರೊಂದಿಗೆ ಚರ್ಚೆ ನಡೆಸಿ ಅರುಣ್‌ ಜೇಟ್ಲಿ ಆರೋಗ್ಯದ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯುವಕ ಮಾಡಿದ ಆ ಕೆಲಸಕ್ಕೆ ಮರಕ್ಕೆ ಕಟ್ಟಿ ನೀಡಿದ್ರು ಧರ್ಮದೇಟು

ಯುವಕನೊಬ್ಬ ಮಾಡಬಾರದ ಕೆಲಸ ಮಾಡಿ ಧರ್ಮದೇಟು ತಿಂದಿರೋ ಘಟನೆ ನಡೆದಿದೆ.

news

ಸಚಿವ ಸಂಪುಟ ರಚನೆ ಮತ್ತೆ ಮುಂದೂಡಿಕೆ ಎಂದ ಶೋಭಾ ಕರಂದ್ಲಾಜೆ

ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಸಚಿವ ಸಂಪುಟ ರಚನೆಯನ್ನು ಮುಂದೂಡಿಕೆ ಮಾಡಲಾಗಿದೆ ಅಂತ ಬಿಜೆಪಿ ಸಂಸದೆ ...

news

ನಿರಾಶ್ರಿತರಿಗೆ ಕನ್ನಡ ಸಂಘಟನೆಯವರು ಮಾಡಿದ್ದೇನು?

ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ನೀರಿನಿಂದಾಗಿ ಸಂತ್ರಸ್ಥರಾಗಿರೋ ಜನರಿಗೆ ಕನ್ನಡಪರ ಮನಸ್ಸುಗಳು ...

news

ಕುರುಕ್ಷೇತ್ರ ಸಿನಿಮಾಕ್ಕೆ ಭರ್ಜರಿ ಓಪನಿಂಗ್

ಮಚ್ ಅವೈಟೆಡ್ ಮೂವಿ ಕುರುಕ್ಷೇತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದೆ.