Widgets Magazine

ಇಂದು ಅನ್ ಲಾಕ್ 1 ಅಂತ್ಯವಾಗುವ ಹಿನ್ನಲೆ; ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಭಾಷಣ

ನವದೆಹಲಿ| pavithra| Last Updated: ಮಂಗಳವಾರ, 30 ಜೂನ್ 2020 (08:45 IST)
ನವದೆಹಲಿ : ಇಂದು ಅನ್ ಲಾಕ್ 1 ಅಂತ್ಯವಾಗುವ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಮಾಡಲಿದ್ದಾರೆ.

ಇಂದು ಅನ್ ಲಾಕ್ 1 ಅಂತ್ಯವಾಗಿ ನಾಳೆಯಿಂದ ಅನ್ ಲಾಕ್ 2 ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿಯಿಂದ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈಗಾಗಲೇ ಅನ್ ಲಾಕ್ 2 ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಹಾಗಾಗಿ ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ದೇಶದ ಸ್ಥಿತಿಗತಿಗಳ ಬಗ್ಗೆ  ತಿಳಿಸಲಿದ್ದಾರಾ ಎಂಬುದನ್ನು ಕಾದುನೋಡಬೇಕಿದೆ.
ಇದರಲ್ಲಿ ಇನ್ನಷ್ಟು ಓದಿ :