ತಿರುವನಂತಪುರಂ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳದ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸ್ವಾಗತಿಸಿದೆ.ಅಲ್ಲದೇ ಪಿಎಫ್ಐನಂತೆಯೇ ಆರ್ಎಸ್ಎಸ್ ಕೂಡ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿವೆ. PFIನ ಚಟುವಟಿಕೆಗಳನ್ನು ತೀವ್ರವಾಗಿ ಖಂಡಿಸಿದ (ಮುಸ್ಲಿಂ ಲೀಗ್) ನ ಹಿರಿಯ ನಾಯಕ ಎಂ.ಕೆ.ಮುನೀರ್,ಈ ಸಂಘಟನೆಯು ಕುರಾನ್ ಅನ್ನು ತಪ್ಪಾಗಿ ಅರ್ಥೈಸಿದೆ. ಹಿಂಸಾಚಾರದ ಮಾರ್ಗವನ್ನು ಅಳವಡಿಸಿಕೊಳ್ಳಲು ಸಮುದಾಯದವರನ್ನು ಪ್ರೇರಿಪಿಸಿದೆ ಎಂದು