ರಾಜ್ಯದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿ ಇರುವ ಮೆಡಿಕಲ್ ಕಾಲೇಜುಗಳಲ್ಲಿ ಸೀಟ್ ಸಿಗದ ಪರಿಣಾಮ ಉಕ್ರೇನ್ ನಂಹತ ದೇಶಗಳಿಗೆ ತೆರಳಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ.ಇದೀಗ ಉಕ್ರೇನ್-ರಷ್ಯಾ ಯುದ್ಧದಿಂದ ನಮ್ಮ ರಾಜ್ಯದ ನವೀನ್ ಅವರನ್ನು ಕಳೆದುಕೊಳ್ಳಬೇಕಾಯಿತು. ಇದೆಲ್ಲಕ್ಕೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೀಟ್ ಪರೀಕ್ಷೆ ಕಾರಣವಾಗಿದೆ ಎಂದು ಹಲವರು ಆರೋಪಿಸಿ ಸೋಷಲ್ ಮೀಡಿಯಾಗಳಲ್ಲಿ ಬ್ಯಾನ್ನೀಟ್’ ಅಭಿಯಾನ ಆರಂಭಿಸಿದ್ದರು. ಅಂಡಮಾನ್ ಮತ್ತು ನಿಕೋಬಾರ್ ಐಲ್ಯಾಂಡ್ನಲ್ಲಿ 1, ಆಂಧ್ರಪ್ರದೇಶದಲ್ಲಿ 31, ಅರುಣಾಚಲಂನಲ್ಲಿ 1, ಅಸ್ಸಾಂನಲ್ಲಿ