ಬೆಂಗಳೂರು: ಬರಾಕ್ ಒಬಾಮಾ ದಂಪತಿ ಭೇಟಿ ನೀಡಲಿರುವ ಮಂಡ್ಯದ ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್ ಹಾಗೂ ಇತರೆ ಮೂಲಸೌಕರ್ಯ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಮಂಡ್ಯದ ಹಲ್ಲೆಗೆರೆಯ ಭೂತಾಯಿ ಟ್ರಸ್ಟ್ನ ಅಧ್ಯಕ್ಷ, ಅಮೆರಿಕದ ವೈದ್ಯ ಡಾ. ಲಕ್ಷ್ಮಿನರಸಿಂಹ ಮೂರ್ತಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ ನೇತೃತ್ವದ ನಿಯೋಗವು ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು