ಭೂಪಾಲ್ : ಗಂಡ-ಹೆಂಡತಿಯ ನಡುವೆ ನಡೆದ ಒಂದು ಸಣ್ಣ ಜಗಳದಿಂದ ಒಂದು ಜೀವವೇ ಹೋಗಿದೆ. ಅಷ್ಟಕ್ಕೂ ಈ ಜಗಳ ನಡೆದಿದ್ದು ಟವೆಲ್ ಸಲುವಾಗಿ ಎಂದರೆ ಆಶ್ಚರ್ಯವಾಗದಿರದು. ಸ್ನಾನಕ್ಕೆ ಹೋದ ಗಂಡನಿಗೆ ಆತನ ಹೆಂಡತಿ ಟವೆಲ್ ಕೊಡುವುದು ತಡವಾಯಿತು ಎಂಬ ಕಾರಣಕ್ಕೆ ಆತ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ವ್ಯಕ್ತಿ ಸ್ನಾನಕ್ಕೆ ಹೋದಾಗ ತನ್ನ ಹೆಂಡತಿಯನ್ನು ಕರೆದು ಟವೆಲ್ ಕೊಡಲು ಹೇಳಿದ್ದ. ಆದರೆ,