ಹುಸಿ ಜಾತ್ಯಾತೀತವಾದಿ ಮತ್ತು ಪಾಕಿಸ್ತಾನ ಪರ ಪತ್ರಕರ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿರುವ ಟೈಮ್ಸ್ ನೌ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಎನ್ಡಿಟಿವಿ ಕನ್ಸಲ್ಟಿಂಗ್ ಎಡಿಟರ್ ಬರ್ಖಾ ದತ್ ಕಿಡಿಕಾರಿದ್ದಾರೆ.