ನವದೆಹಲಿ: ಪ್ರಧಾನಿ ಮೋದಿ ಮತ್ತು ಅವರ ತಾಯಿ 99 ವರ್ಷದ ಹೀರಾಬೆನ್ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಬಗ್ಗೆ ಬಿಬಿಸಿ ನಿರೂಪಕರು ಕ್ಷಮೆ ಯಾಚಿಸಿದ್ದಾರೆ. ಬಿಬಿಸಿ ಏಷ್ಯನ್ ನೆಟ್ವರ್ಕ್ ಆಯೋಜಿಸಿದ್ದ ಬಿಗ್ ಡಿಬೇಟ್ ಕಾರ್ಯಕ್ರಮದ ವೇಳೆ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ಮೋದಿ ಮತ್ತು ಅವರ ತಾಯಿ ಬಗ್ಗೆ ಅವಾಚ್ಯ ಶಬ್ಧ ಬಳಸಿ ನಿಂದಿಸಿದ್ದ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಕೃಷಿ ಮಸೂದೆ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ