ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟಕ್ಕೆ ಬೆಂಬಲ ಕೋರಲು ಪ್ರಧಾನಿ ಮೋದಿ ಕರೆ ನೀಡಿರುವ ದೀಪ ಹಚ್ಚುವ ಕಾರ್ಯಕ್ರಮಕ್ಕೆ ಮುನ್ನ ಈ ಮುನ್ನೆಚ್ಚರಿಕೆಯನ್ನು ತಪ್ಪದೇ ಪಾಲಿಸಿ.