ಚೆನ್ನೈ : ಜನಪ್ರಿಯ ರೆಸ್ಟೋರೆಂಟ್ನಲ್ಲಿ ಆರ್ಡರ್ ಮಾಡಿದ್ದ ಊಟದಲ್ಲಿ ಹುಳುಗಳು ಕಂಡು ಬಂದಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ರೆಸ್ಟೋರೆಂಟ್ ವಿರುದ್ಧ ದೂರು ದಾಖಲಿಸಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಮಹಿಳೆಯನ್ನು ಅಶೋಕ್ ನಗರದ ನಿವಾಸಿ ರಾಣಿ ಎಂದು ಗುರುತಿಸಲಾಗಿದೆ. ಮಹಿಳೆ ತಮ್ಮ ಮಗನೊಂದಿಗೆ ಮಾಲ್ಗೆ ಹೋಗಿದ್ದರು.ಈ ವೇಳೆ ಮಾಲ್ನಲ್ಲಿದ್ದ ‘ನಮ್ಮ ವಿದ್ಯಾ ಎಂಬ ಹೆಸರಿನ ರೆಸ್ಟೋರೆಂಟ್ಗೆ ತೆರಳಿದರು. ಅಲ್ಲಿ ಮಗನ ಇಚ್ಛೆಯಂತೆ ಚೋಲಾ ಪೂರಿ