ಮುಂಬೈ : ಆನ್ಲೈನ್ನಲ್ಲಿ ರೆಸ್ಟೋರೇಂಟ್ವೊಂದರಿಂದ ಫುಡ್ ಆರ್ಡರ್ ಮಾಡಿದ ಮಹಿಳೆಗೆ ಆಹಾರದಲ್ಲಿ ಹಲ್ಲಿಯೊಂದು ಕಂಡಿದೆ.ಈ ದೃಶ್ಯ ಕಂಡೊಡನೆ ಗ್ರಾಹಕ ಕೌಸ್ತವ್ ಕುಮಾರ್ ಸಿನ್ಹಾ ಟ್ವಿಟರ್ ಮೂಲಕ ಕಂಪನಿಗೆ ದೂರು ನೀಡಿದ್ದಾರೆ. ಜನವರಿ 14ರಂದು ಕೌಸ್ತವ್ ಕುಮಾರ್ ಸಿನ್ಹಾ ತಮ್ಮ ಟ್ವಿಟರ್ ಹ್ಯಾಂಡಲ್ನಿಂದ ವೀಡಿಯೊವನ್ನು ಹಂಚಿಕೊಂಡಿದ್ದು, ನೋಯ್ಡಾದ ಗ್ರೆನೋ ವೆಸ್ಟ್ನಲ್ಲಿರುವ ಪಂಜಾಬಿ ರಸೋಯ್ ರೆಸ್ಟೊರೆಂಟ್ನಿಂದ ಆಹಾರವನ್ನು ಆರ್ಡರ್ ಮಾಡಿರುವುದಾಗಿ ವೀಡಿಯೊದಲ್ಲಿ ವ್ಯಕ್ತಿ ಹೇಳಿದ್ದಾನೆ.ಆಹಾರವನ್ನು ತೆರೆದ ತಕ್ಷಣ ಅದರೊಳಗಿನಿಂದ ಹಲ್ಲಿ ಹೊರಬಂದಿತು. ಸತ್ತ