ನವದೆಹಲಿ : 91 ವರ್ಷದ ಎಲ್.ಕೆ. ಅಡ್ವಾಣಿ ಅವರಿಗೆ ಟಿಕೆಟ್ ನೀಡದೇ ಬಿಜೆಪಿ ಹಿರಿಯ ನಾಯಕರನ್ನು ಕಡೆಗಣಿಸಿದೆ ಎನ್ನುವ ಆರೋಪದ ಬಂದಿರುವ ಹಿನ್ನಲೆಯಲ್ಲಿ ಇದೀಗ ಎಲ್.ಕೆ. ಅಡ್ವಾಣಿ ಅವರು ಬ್ಲಾಗಿನಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.